ಬೆಂಗಳೂರಿನಲ್ಲಿ ಸಭೆ ಸೇರಲಿರುವ ವಿರೋಧ ಪಕ್ಷಗಳು ಹಾಗೂ ಅದರ ನಾಯಕರು

Several opposition parties will meet on Monday and Tuesday (July 7, 8) to defeat the ruling BJP party at the Center for the 2024 Lok Sabha elections. 2024ರ ಲೋಕಸಭಾ ಚುನಾವಣೆಗೆ ಕೇಂದ್ರದ ಆಡಳಿತರೂಢ ಬಿಜೆಪಿ ಪಕ್ಷವನ್ನು ಸೋಲಿಸಲು ಹಲವಾರು ವಿರೋಧ ಪಕ್ಷಗಳು ಸೋಮವಾರ ಹಾಗೂ ಮಂಗಳವಾರ (ಜುಲೈ 7,8) ಸಭೆ ಸೇರಲಿದ್ದು, ಈ ಸಭೆಗೆ ಕಾಂಗ್ರೆಸ್‌ನ ಅಧಿನಾಯಕಿ ಸೋನಿಯಾ ಗಾಂಧಿ ಆಗಮಿಸುತ್ತಿರುವುದು ಸಭೆ ಹೆಚ್ಚು ಮಹತ್ವ ಪಡೆದುಕೊಂಡಿದೆ.